ಎಸ್ ಎಸ್ ಸಿ ಪೋಸ್ಟಾಲ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್, ಕ್ಲರ್ಕ್ ಒಟ್ಟು 4500 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ .
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆಗಳಿಗೆಗೆ ದ್ವಿತೀಯ ಪಿ ಯು ಸಿ ಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-27 ವರ್ಷದೊಳಗಿರಬೇಕು.
ಓಬಿಸಿ 18-30 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-32 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಪಿ ಯು ಸಿ ಅಂಕಪಟ್ಟಿ
3.ಜಾತಿ ,ಓಬಿಸಿ, ಇ ಡಬ್ಲೂ ಎಸ್ ಪ್ರಮಾಣಪತ್ರ
4. ಆಧಾರ್ ಕಾರ್ಡ್
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಪಿ ಯು ಸಿ ಅಂಕಪಟ್ಟಿ
3.ಜಾತಿ ,ಓಬಿಸಿ, ಇ ಡಬ್ಲೂ ಎಸ್ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ
6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:06-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-01-2023
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
Visit the official website
Find the notification & read all the instructions carefully.
Make sure you have the documents you heard in the official notification before filling out the online application form.
Fill the application form with a Name, Father Name, Date of birth, address, mobile number, email, qualification details and more.
After filling the online application form .
Upload all required documents in the application.
Pay
the application fees & take the application form printout. Keep the
application form printed out until the end of the hiring process.
0 Comments