ಎಸ್ ಎಸ್ ಸಿ ಮಲ್ಟಿ ಟಾಸ್ಕಿಂಗ್ ಸ್ಟಾಪ್/ಹವಾಲ್ದಾರ್ ಒಟ್ಟು 1558 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ .
ಮಲ್ಟಿಟಾಸ್ಕಿಂಗ್ ಸ್ಟಾಪ್ & ಹವಾಲ್ದಾರ್: - ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು.
ಮಲ್ಟಿಟಾಸ್ಕಿಂಗ್ ಸ್ಟಾಪ್ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-25 ವರ್ಷದೊಳಗಿರಬೇಕು.
ಓಬಿಸಿ 18-28 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-30 ವರ್ಷದೊಳಗಿರಬೇಕು.
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹವಾಲ್ದಾರ್ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-27 ವರ್ಷದೊಳಗಿರಬೇಕು.
ಓಬಿಸಿ 18-30 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-32 ವರ್ಷದೊಳಗಿರಬೇಕು.
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2. ಆಧಾರ್ ಕಾರ್ಡ್
3.ಪಾಸ್ ಪೋರ್ಟ್ ಸೈಜ್ ಪೋಟೋ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:30-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21-07-2023
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
How to Apply for Karnataka Governments Jobsarnataka Governments Jobs
Visit the official website
Find the notification & read all the instructions carefully.
Make sure you have the documents you heard in the official notification before filling out the
online application form.
Fill the application form with a Name, Father Name, Date of birth, address, mobile number,
email, qualification details and more.
After filling the online application form .
Upload all required documents in the application.
0 Comments