ADS

Header Ads Widget

Vijayapura Anganawadi Recruitment 2021

 

ವಿಜಯಪುರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಒಟ್ಟು  134 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

ವಿದ್ಯಾರ್ಹತೆ:

ಸಹಾಯಕಿ ಹುದ್ದೆಗೆ 3-9ನೇ ತರಗತಿ ಪಾಸು

ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ಪಾಸು

 

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.

2/2ಬಿ/3/3ಬಿ 18-38 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು. 

 

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಕಾರ್ಯಕರ್ತೆ ಹುದ್ದೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2. ಸಹಾಯಕಿ ಹುದ್ದೆಗೆ 3/4/5/6/7/8/9ನೇ ತರಗತಿ ಅಂಕಪಟ್ಟಿ
3.ಜಾತಿ-ಆದಾಯ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ವಾಸಸ್ಥಳ ಪ್ರಮಾಣ ಪತ್ರ(1 ವರ್ಷದೊಳಗಿರಬೇಕು)

6.ಪಾಸ್ ಪೋರ್ಟ್ ಸೈಜ್ ಪೋಟೋ

7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಯೋಜನಾ ನಿರಾಶ್ರಿತರಾಗಿದ್ದಲ್ಲಿ,ವಿಧವೆಯಾಗಿದ್ದಲ್ಲಿ).

 

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:01-03-2021

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-04-2021

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

 

ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012

Post a Comment

0 Comments