ಮಂಡ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಒಟ್ಟು 159 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ .
ವಿದ್ಯಾರ್ಹತೆ:
ಸಹಾಯಕಿ ಹುದ್ದೆಗೆ 3-9ನೇ ತರಗತಿ ಪಾಸು
ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ಪಾಸು
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
2ಎ/2ಬಿ/3ಎ/3ಬಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ (ಕಾರ್ಯಕರ್ತೆ ಹುದ್ದೆಗೆ)
2.
3/4/5/6/7/8/9ನೇ
ತರಗತಿ
ಅಂಕಪಟ್ಟಿ
(ಸಹಾಯಕಿ ಹುದ್ದೆಗೆ)
3.ಜಾತಿ-ಆದಾಯ ಪ್ರಮಾಣಪತ್ರ
4.
ಆಧಾರ್ ಕಾರ್ಡ್
5.ವಾಸಸ್ಥಳ ಪ್ರಮಾಣ ಪತ್ರ(1 ವರ್ಷದೊಳಗಿರಬೇಕು)
6.ಪಾಸ್ ಪೋರ್ಟ್ ಸೈಜ್ ಪೋಟೋ
7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಯೋಜನಾ ನಿರಾಶ್ರಿತರಾಗಿದ್ದಲ್ಲಿ,ವಿಧವೆಯಾಗಿದ್ದಲ್ಲಿ ).
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:01-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-03-2021
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
0 Comments