ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಒಟ್ಟು 34 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ
ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
2ಎ/2ಬಿ/3ಎ/3ಬಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ / ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ / ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5.ಗ್ರಾಮೀಣ/ಕನ್ನಡ ಮೀಸಲಾತಿ ಪ್ರಮಾಣ ಪತ್ರ
6.ಸರ್ಕಾರಿ ನೌಕರರಾಗಿದ್ದಲ್ಲಿ ಎನ್ ಓ ಸಿ
7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಯೋಜನಾ ನಿರಾಶ್ರಿತರಾಗಿದ್ದಲ್ಲಿ)
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:19-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-05-2021
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
How to Apply for Karnataka Governments Jobs
Visit the official website
Find the notification & read all the instructions carefully.
Make sure you have the documents you heard in the official notification before filling out the online application form.
Fill the application form with a Name, Father Name, Date of birth, address, mobile number, email, qualification details and more.
After filling the online application form .
Upload all required documents in the application.
Pay the application fees & take the application form printout. Keep the application form printed out until the end of the hiring process.
0 Comments