ಎಸ್ ಬಿ ಬ್ಯಾಂಕ್ ಕ್ಲರ್ಕ್ ಒಟ್ಟು 5121 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.
ಈ ಹುದ್ದೆಗೆ ಯಾವುದೇ ಡಿಗ್ರಿಯಲ್ಲಿ ಉತ್ತೀರ್ಣರಾಗಿರಬೇಕು
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 20-28 ವರ್ಷದೊಳಗಿರಬೇಕು.
ಓಬಿಸಿ 20-31 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ
20-33 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಡಿಗ್ರಿ ಅಂಕಪಟ್ಟಿ
3.ಜಾತಿ / ಆದಾಯ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ
Popular Quick Links
Admit Cards
Results
Question Papers
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:27-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-05-2021
ಅರ್ಜಿ ಸಲ್ಲಿಸಲು ಇಲ್ಲಿ
ಕ್ಲಿಕ್ ಮಾಡಿ.
ಲಾಗಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
0 Comments