ADS

Header Ads Widget

Mysuru anganawadi recruitment 2021

 ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಒಟ್ಟು  152 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

ವಿದ್ಯಾರ್ಹತೆ:

ಸಹಾಯಕಿ ಹುದ್ದೆಗೆ 3-9ನೇ ತರಗತಿ ಪಾಸು

ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ಪಾಸು

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.

2/2ಬಿ/3/3ಬಿ 18-38 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು. 

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ 
2. 3/4/5/6/7/8/9ನೇ ತರಗತಿ ಅಂಕಪಟ್ಟಿ (ಸಹಾಯಕಿ ಹುದ್ದೆಗೆ)

3.ಜಾತಿ-ಆದಾಯ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ವಾಸಸ್ಥಳ ಪ್ರಮಾಣ ಪತ್ರ(ವರ್ಷದೊಳಗಿರಬೇಕು)

6.ಪಾಸ್ ಪೋರ್ಟ್ ಸೈಜ್ ಪೋಟೋ

7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿಯೋಜನಾ ನಿರಾಶ್ರಿತರಾಗಿದ್ದಲ್ಲಿ,ವಿಧವೆಯಾಗಿದ್ದಲ್ಲಿ)

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:09-07-2021

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09-08-2021

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ಅರ್ಜಿ ಸಲ್ಲಿಸಲು ಭೇಟಿಕೊಡಿನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012 

ನಿಮ್ಮ ಮೊಬೈಲ್ ನಲ್ಲಿ ಪ್ರತಿದಿನ ಉದ್ಯೋಗ ಮಾಹಿತಿ, ಪರೀಕ್ಷಾ ದಿನಾಂಕ, ರಿಸಲ್ಟ್ ಇನ್ನಿತರ ಮಾಹಿತಿ ವೀಕ್ಷಿಸಲು ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ. ಈ ಕೆಳಗಿನ ಲಿಂಕ್  ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಿ.

 http://app.appsgeyser.com/13780860/Karnataka%20job%20updates

Quick Links                     Admit card                 

Results                 Question Papers

ನಿಮ್ಮ ಸ್ನೇಹಿತರಿಗೂ ಈ ಮೆಸೇಜ್ ಪಾರ್ವಡ್ ಮಾಡಿ.

 --------------------------------------------------------------

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-ಟಿಇಟಿ 2021

ವಿದ್ಯಾರ್ಹತೆ:

ಪತ್ರಿಕೆ 1:- ದ್ವಿತೀಯ ಪಿಯುಸಿ+ಡಿ ಇಡಿ ಪಾಸು/ ಡಿಗ್ರಿ+ಬಿ ಇಡಿ ಪಾಸಾದ ಅಭ್ಯರ್ಥಿಗಳು

ಪತ್ರಿಕೆ 2:- ದ್ವಿತೀಯ ಪಿಯುಸಿ, ಡಿಗ್ರಿ+ಡಿ ಇಡಿ ಪಾಸು / ಡಿಗ್ರಿ+ಬಿ ಇಡಿ ಪಾಸಾದ ಅಭ್ಯರ್ಥಿಗಳು

ದ್ವಿತೀಯ/ಅಂತಿಮ ವರ್ಷದ ಡಿ ಇಡಿಬಿ ಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿಅಂಕಪಟ್ಟಿ 
2. ದ್ವಿತೀಯ ಪಿ ಯು ಸಿ ಅಂಕಪಟ್ಟಿ
3.ಡಿಗ್ರಿ ಅಂಕಪಟ್ಟಿ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ

7.ಇನ್ನಿತರ ಮೀಸಲಾತಿ ದಾಖಲಾತಿಗಳು ಉದಾ:ಅಂಗವಿಕಲರಾಗಿದ್ದಲ್ಲಿ

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:01-07-2021

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-07-2021

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ಅರ್ಜಿ ಸಲ್ಲಿಸಲು ಭೇಟಿಕೊಡಿನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012 

ನಿಮ್ಮ ಮೊಬೈಲ್ ನಲ್ಲಿ ಪ್ರತಿದಿನ ಉದ್ಯೋಗ ಮಾಹಿತಿ, ಪರೀಕ್ಷಾ ದಿನಾಂಕ, ರಿಸಲ್ಟ್ ಇನ್ನಿತರ ಮಾಹಿತಿ ವೀಕ್ಷಿಸಲು ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ. ಈ ಕೆಳಗಿನ ಲಿಂಕ್  ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಿ.

 http://app.appsgeyser.com/13780860/Karnataka%20job%20updates

Quick Links                     Admit card                 

Results                 Question Papers

ನಿಮ್ಮ ಸ್ನೇಹಿತರಿಗೂ ಈ ಮೆಸೇಜ್ ಪಾರ್ವಡ್ ಮಾಡಿ.

 --------------------------------------------------------------

Post a Comment

0 Comments