ಹಾಲ್ ಟಿಕೇಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
ಎಸ್ ಎಸ್ ಸಿ ಕಾನ್ ಸ್ಟೇಬಲ್ ಒಟ್ಟು 25271 ಹುದ್ದೆಗಳು
(SSC BSF, CISF, SSB, ITBP,AR AND SSF POLICE CONSTABLE TOTAL 25271 POSTS)
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ವಿದ್ಯಾರ್ಹತೆ:
ಈ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-23 ವರ್ಷದೊಳಗಿರಬೇಕು.
ಓಬಿಸಿ 18-26 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-28 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ / ಓಬಿಸಿ / EWS ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:17-07-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-08-2021
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
ಹಾಲ್ ಟಿಕೇಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
0 Comments