ADS

Header Ads Widget

KARNATAKA CIVIL POLICE CONSTABLE TOTAL 387 POSTS

 

ಸೇವಾನಿರತ CAR/DAR/KSRP/KSISF ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು- ಕರ್ನಾಟಕ ಸಿವಿಲ್ ಪೊಲೀಸ್   ಕಾನ್ ಸ್ಟೇಬಲ್ ಒಟ್ಟು 387 ಹುದ್ದೆಗಳು( in service candidate only) 

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ವಿದ್ಯಾರ್ಹತೆ:

ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾಗಿರಬೇಕು

 

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 19-31 ವರ್ಷದೊಳಗಿರಬೇಕು.

2ಎ, 3ಎ, 2ಬಿ, 3ಬಿ 19-33 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ/ಪ್ರ1  19-33 ವರ್ಷದೊಳಗಿರಬೇಕು. 

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿ./ದ್ವಿತೀಯ ಪಿಯುಸಿ ಅಂಕಪಟ್ಟಿ

2.ಜಾತಿ-ಆದಾಯ ಪ್ರಮಾಣ ಪತ್ರಗಳು

3. ಆಧಾರ್ ಕಾರ್ಡ್/ಪಾನ್ ಕಾರ್ಡ್
4.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ)

5.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳು, ಯೋಜನಾ ನಿರಾಶ್ರಿತ ಪ್ರಮಾಣ ಪತ್ರ)

6.ಸರ್ಕಾರಿ ಹುದ್ದೆಯಲ್ಲಿದ್ದರೆ ಎನ್  ಓ ಸಿ ಪಡೆದುಕೊಂಡಿರಬೇಕು.

 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:19-08-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:06-09-2021

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ಅರ್ಜಿ ಸಲ್ಲಿಸಲು ಭೇಟಿಕೊಡಿನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012 

 

 

 

 

 

 

 

 

 

ನಿಮ್ಮ ಮೊಬೈಲ್ ನಲ್ಲಿ ಪ್ರತಿದಿನ ಉದ್ಯೋಗ ಮಾಹಿತಿ, ಪರೀಕ್ಷಾ ದಿನಾಂಕ, ರಿಸಲ್ಟ್ ಇನ್ನಿತರ ಮಾಹಿತಿ ವೀಕ್ಷಿಸಲು ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ. ಕೆಳಗಿನ ಲಿಂಕ್  ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಿ.

 http://app.appsgeyser.com/13780860/Karnataka%20job%20updates

Quick Links                     Admit card                 

Results                 Question Papers

ನಿಮ್ಮ ಸ್ನೇಹಿತರಿಗೂ ಮೆಸೇಜ್ ಪಾರ್ವಡ್ ಮಾಡಿ.

 --------------------------------------------------------------

Post a Comment

0 Comments