ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ/ ಪ.ಪಂಗಡದ ವಿದ್ಯಾರ್ಥಿಗಳು ಶೇ.60ಕ್ಕಿಂತ ಅಧಿಕ ಅಂಕ ಪಡೆದವರಿಗೆ ಪ್ರೈಜ್ ಮನಿ ಸ್ಕಾಲರ್ ಶಿಪ್ ಗೆ ಅರ್ಜಿ ಕರೆದಿದ್ದಾರೆ.
ದ್ವಿತೀಯ ಪಿಯುಸಿ, ಡಿಪ್ಲೋಮಾ,ಡಿಗ್ರಿ, ಸ್ನಾತಕೋತ್ತರ ಡಿಗ್ರಿ, ಇಂಜಿನಿಯರಿಂಗ್, ಕೃಷಿ ವಿಜ್ಞಾನ,ವೆಟರ್ನರಿ, ಮೆಡಿಕಲ್ ಈ ಕೋರ್ಸುಗಳಲ್ಲಿ 2022-2023ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾಗಿರುವವರು ಅರ್ಜಿ ಸಲ್ಲಿಸಬಹುದು
ಕೊನೆಯ ದಿನಾಂಕ:31-08-2023
ಅರ್ಜಿ ಸಲ್ಲಿಸಲು ಬೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್,
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:
1.ಎಸ್ ಎಸ್ ಎಲ್ ಸಿ ಅಂಕಪಟ್ಟಿ
2. ಹಿಂದಿನ ವರ್ಷದ ಅಂಕಪಟ್ಟಿ
3. ಆಧಾರ್ ಕಾರ್ಡ್
4.ಬ್ಯಾಂಕ್ ಪಾಸ್ ಬುಕ್
5. ಜಾತಿ ಆದಾಯ ಪ್ರಮಾಣ ಪತ್ರ
6.ಪಾಸ್ ಪೋರ್ಟ್ ಸೈಜ್ ಪೋಟೋ
0 Comments