ADS

Header Ads Widget

Kea Assistant professor 1242 posts

 ಕೆ ಇ ಎ ಸಹಾಯಕ ಪ್ರೊಫೇಸರ್ ಒಟ್ಟು 1242 ಹುದ್ದೆಗಳು

ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆವಯೋಮಿತಿಮೀಸಲಾತಿಶುಲ್ಕಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕುಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.

 

ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರುತಂದೆಯ ಹೆಸರುತಾಯಿಯ ಹೆಸರುಜಾತಿಉಪಜಾತಿಲಿಂಗಹುಟ್ಟಿದ ದಿನಾಂಕಪ್ರಮಾಣಪತ್ರಗಳ ದಿನಾಂಕಕನ್ನಡ ಅಭ್ಯರ್ಥಿಯೇಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇಮಾಜಿ ಸೈನಿಕರೇಸೇವಾ ನಿರತ ಅಭ್ಯರ್ಥಿಯೇಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.

 

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1.ಎಸ್.ಎಸ್.ಎಲ್.ಸಿಅಂಕಪಟ್ಟಿ
2. ಡಿಗ್ರಿ & ಸ್ನಾತಕೋತ್ತರ ಡಿಗ್ರಿ ಅಂಕಪಟ್ಟಿ
3.ಜಾತಿ-ಆದಾಯ ಪ್ರಮಾಣ ಪತ್ರಗಳು
4. ಆಧಾರ್ ಕಾರ್ಡ್
5.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ
)


ವಿದ್ಯಾರ್ಹತೆ:

ಈ ಹುದ್ದೆಗೆ ಯಾವುದೇ ಸ್ನಾತಕೋತ್ತರ ಡಿಗ್ರಿ ಪಾಸಾಗಿರಬೇಕು+(ನೆಟ್/ಸ್ಲೆಟ್/ಪಿ ಹೆಚ್ ಡಿ ಪಾಸಾಗಿರಬೇಕು)

 

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 22-40 ವರ್ಷದೊಳಗಿರಬೇಕು.

2ಎ,3ಎ,2ಬಿ,3ಬಿ 22-43 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ/ಪ್ರ-1 22-45 ವರ್ಷದೊಳಗಿರಬೇಕು. 

 

ಅರ್ಜಿ ಶುಲ್ಕ:

ಸಾಮಾನ್ಯ,2ಎ,3ಎ,2ಬಿ,3ಬಿ ಅಭ್ಯರ್ಥಿಗಳಿಗೆ 2000 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1  ಅಭ್ಯರ್ಥಿಗಳಿಗೆ 1000 ರೂ.ಗಳು


 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:07-10-2021

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:06-11-2021

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

 ಲಾಗಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಮೊಬೈಲ್ ನಲ್ಲಿ ಪ್ರತಿದಿನ ಉದ್ಯೋಗ ಮಾಹಿತಿಪರೀಕ್ಷಾ ದಿನಾಂಕರಿಸಲ್ಟ್ ಇನ್ನಿತರ ಮಾಹಿತಿ ವೀಕ್ಷಿಸಲು ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿಈ ಕೆಳಗಿನ ಲಿಂಕ್  ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಿ

ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

Post a Comment

0 Comments