ADS

Header Ads Widget

ಐ ಬಿ ಪಿ ಎಸ್ ಸಿ ಆರ್ ಪಿ ಕ್ಲರ್ಕ್ XI ಒಟ್ಟು 7855 ಹುದ್ದೆಗಳು

 ಐ ಬಿ ಪಿ ಎಸ್ ಸಿ ಆರ್ ಪಿ ಕ್ಲರ್ಕ್ XI ಒಟ್ಟು 7855 ಹುದ್ದೆಗಳು

ಅರ್ಜಿದಾರರು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.

ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.

  ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ:

ಹುದ್ದೆಗೆ ಯಾವುದೇ ಡಿಗ್ರಿ ಪಾಸಾಗಿರಬೇಕು.

 

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 21-30 ವರ್ಷದೊಳಗಿರಬೇಕು.

ಓಬಿಸಿ 21-33 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ  21-35 ವರ್ಷದೊಳಗಿರಬೇಕು. 

ಪರೀಕ್ಷಾ ಶುಲ್ಕ:

 ಸಾಮಾನ್ಯ, ಓಬಿಸಿ, ಇ ಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 850/-

 ಎಸ್ ಸಿ/ಎಸ್ ಟಿ/ಅಂಗವಿಕಲರಿಗೆ/ಮಾಜಿ ಸೈನಿಕರಿಗೆ 175/-.

 

 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿಅಂಕಪಟ್ಟಿ
2. ಡಿಗ್ರಿ ಅಂಕಪಟ್ಟಿ

3.ಜಾತಿ-ಆದಾಯ ಪ್ರಮಾಣ ಪತ್ರಗಳು(ಓಬಿಸಿ, EWS)

4. ಆಧಾರ್ ಕಾರ್ಡ್/ಪಾನ್ ಕಾರ್ಡ್
5.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ)

 Information in english

 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:07-10-2021

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:27-10-2021

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.   ಲಾಗಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸಲು ಭೇಟಿಕೊಡಿನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್ಗಣಪತಿ ಪೆಂಡಾಲ್ ರಸ್ತೆಅರಸೀಕೆರೆ. 9964528012

Post a Comment

0 Comments