ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜವಾನ ಒಟ್ಟು 27 ಹುದ್ದೆಗಳು
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ವಿದ್ಯಾರ್ಹತೆ:
ಈ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
ಓಬಿಸಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-40 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5. ಕನ್ನಡ & ಗ್ರಾಮೀಣ ಪ್ರಮಾಣಪತ್ರ
6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ)
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:25-02-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:24-03-2022
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
0 Comments