ದಾವಣಗೆರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಒಟ್ಟು 120 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ:
ಸಹಾಯಕಿ ಹುದ್ದೆಗೆ 3-9ನೇ ತರಗತಿ ಪಾಸು
ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ಪಾಸು
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
2ಎ/2ಬಿ/3ಎ/3ಬಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2. 3/4/5/6/7/8/9ನೇ ತರಗತಿ ಅಂಕಪಟ್ಟಿ (ಸಹಾಯಕಿ ಹುದ್ದೆಗೆ)
3.ಜಾತಿ-ಆದಾಯ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ವಾಸಸ್ಥಳ ಪ್ರಮಾಣ ಪತ್ರ
6.ಪಾಸ್ ಪೋರ್ಟ್ ಸೈಜ್ ಪೋಟೋ
7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಯೋಜನಾ ನಿರಾಶ್ರಿತರಾಗಿದ್ದಲ್ಲಿ,ವಿಧವೆಯಾಗಿದ್ದಲ್ಲಿ)
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:18-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:18-01-2022
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
ನಿಮ್ಮ ಮೊಬೈಲ್ ನಲ್ಲಿ ಪ್ರತಿದಿನ ಉದ್ಯೋಗ ಮಾಹಿತಿ, ಪರೀಕ್ಷಾ ದಿನಾಂಕ, ರಿಸಲ್ಟ್ ಇನ್ನಿತರ ಮಾಹಿತಿ ವೀಕ್ಷಿಸಲು ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ. ಈ ಉದ್ಯೋಗ ಮಾಹಿತಿ ಆಪ್ ಡೌನ್ ಲೋಡ್ ಮಾಡಿಕೊಂಡು ಈಗಾಗಲೇ ಸಾವಿರಕ್ಕೂ ಅಧಿಕ ಮಂದಿ ಸರ್ಕಾರಿ ನೌಕರಿ ಪಡೆದುಕೊಂಡಿರುತ್ತಾರೆ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಿ.
0 Comments