ಐ ಸಿ ಎ ಆರ್-ಐ ಎ ಆರ್ ಐ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.
ಹಾಲ್ ಟಿಕೇಟ್ ಪಡೆದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ಹುದ್ದೆಗೆ ಯಾವುದೇ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು
ಡಿಡಿ ಶುಲ್ಕ: ಸಾಮಾನ್ಯ,ಓಬಿಸಿ ಪುರುಷ ಅಭ್ಯರ್ಥಿಗಳಿಗೆ 1000 ರೂ ಶುಲ್ಕ ಇರುತ್ತದೆ. ಎಲ್ಲಾ ಮಹಿಳೆಯರಿಗೆ, ಎಲ್ಲಾ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 300/- ಶುಲ್ಕ ಇರುತ್ತದೆ.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 18-30 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ 18-33 ವರ್ಷ &
ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 18-35 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಎಸ್.ಎಸ್.ಎಲ್.ಸಿ.ಗಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡಿದ್ದರೆ ಅಂಕಪಟ್ಟಿಗಳು
3.ಜಾತಿ / ಓಬಿಸಿ / EWS ಪ್ರಮಾಣಪತ್ರ
4. ಆಧಾರ್ ಕಾರ್ಡ್
2.ಎಸ್.ಎಸ್.ಎಲ್.ಸಿ.ಗಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡಿದ್ದರೆ ಅಂಕಪಟ್ಟಿಗಳು
3.ಜಾತಿ / ಓಬಿಸಿ / EWS ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ
6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ).
0 Comments