ADS

Header Ads Widget

KSRP and IRB sub inspector total 70 posts

 ಕೆ ಎಸ್ ಆರ್ ಪಿ & ಐ ಆರ್ ಬಿ ಸಬ್ ಇನ್ಸ್ ಪೆಕ್ಟರ್ ಒಟ್ಟು 70 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

        ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ಸಬ್ ಇನ್ಸ್ ಪೆಕ್ಟರ್:  ಹುದ್ದೆಗೆ ಯಾವುದೇ ಡಿಗ್ರಿಯಲ್ಲಿ ಉತ್ತೀರ್ಣರಾಗಿರಬೇಕು  
 

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 21-26 ವರ್ಷದೊಳಗಿರಬೇಕು.

2/2ಬಿ/3/3ಬಿ/ಎಸ್ ಸಿ/ಎಸ್ ಟಿ/ಪ್ರ-1 21-28 ವರ್ಷದೊಳಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ 
2.ಡಿಗ್ರಿ ಅಂಕಪಟ್ಟಿ
3.ಜಾತಿ / ಆದಾಯ ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ
6.ಗ್ರಾಮೀಣ/ಕನ್ನಡ ಮೀಸಲಾತಿ ಪ್ರಮಾಣ ಪತ್ರ
7.ಸರ್ಕಾರಿ ನೌಕರರಾಗಿದ್ದಲ್ಲಿ ಎನ್ ಓ ಸಿ 
8.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಯೋಜನಾ ನಿರಾಶ್ರಿತರಾಗಿದ್ದಲ್ಲಿ).
 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:20-12-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:18-01-2022

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-01-2022

        ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ಅರ್ಜಿ ಸಲ್ಲಿಸಲು ಭೇಟಿಕೊಡಿನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012

 

Post a Comment

0 Comments