ADS

Header Ads Widget

SSC CGL Recruitment 2023

 ಎಸ್ ಎಸ್ ಸಿ ಸಿಜಿಎಲ್ 2023 ಗ್ರೂಫ್ ಬಿ & ಸಿ  ಒಟ್ಟು 7500 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ

 ಕೇಂದ್ರ ಸರ್ಕಾರದ ಸಿ ಬಿ ಐ ಇನ್ಸ್ ಪೆಕ್ಟರ್, ಆಡಿಟರ್, ಟ್ಯಾಕ್ಸ್ ಅಸಿಸ್ಟೆಂಟ್, ಆದಾಯ ತೆರಿಗೆ  ಇನ್ಸ್ ಪೆಕ್ಟರ್ ಹಾಗೂ ಇನ್ನಿತರ ಹುದ್ದೆಗಳು.

ಉದ್ಯೋಗ ಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

 ಹುದ್ದೆಗೆ ಯಾವುದೇ ಡಿಗ್ರಿಯಲ್ಲಿ ಉತ್ತೀರ್ಣರಾಗಿರಬೇಕು

ಡಿಡಿ ಶುಲ್ಕ: ಸಾಮಾನ್ಯ,ಓಬಿಸಿ ಪುರುಷ ಅಭ್ಯರ್ಥಿಗಳಿಗೆ ಮಾತ್ರ 100ರೂ ಶುಲ್ಕ ಇರುತ್ತದೆ. ಎಲ್ಲಾ ಮಹಿಳೆಯರಿಗೆ, ಎಲ್ಲಾ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಡಿ ಡಿ ಶುಲ್ಕ ಇರುವುದಿಲ್ಲ.

ವಯೋಮಿತಿ:

  18-30 ವರ್ಷದೊಳಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ 
2.ಡಿಗ್ರಿ ಅಂಕಪಟ್ಟಿ
3.ಜಾತಿ / ಓಬಿಸಿ / EWS ಪ್ರಮಾಣಪತ್ರ
4. ಆಧಾರ್ ಕಾರ್ಡ್
5.ಪಾಸ್ ಪೋರ್ಟ್ ಸೈಜ್ ಪೋಟೋ

6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ).
 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:03-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-05-2023

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-05-2023

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ಪರೀಕ್ಷಾ ಸಿಲಬಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ ಮಾಹಿತಿಯನ್ನು ನಿಮ್ಮ ಎಲ್ಲಾ ಸ್ನೇಹಿತರ ವಾಟ್ಸಪ್ ಗ್ರೂಪುಗಳಿಗೂ ಪಾರ್ವಡ್ ಮಾಡಿ. ಉದ್ಯೋಗ ಹುಡುಕುತ್ತಿರುವವರಿಗೆ ಇದರಿಂದ ಅನುಕೂಲವಾಗಬಹುದು.

ಅರ್ಜಿ ಸಲ್ಲಿಸಲು ಭೇಟಿಕೊಡಿನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012

Post a Comment

0 Comments