ADS

Header Ads Widget

Civil police constable total 1137 posts

 

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ( ಪುರುಷ & ಮಹಿಳೆ- ಕಲ್ಯಾಣ & ನಾನ್ ಕಲ್ಯಾಣ ಕರ್ನಾಟಕ ) ಒಟ್ಟು  1137+454 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ. 

ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.


ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.


 ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿಅಂಕಪಟ್ಟಿ
2. ದ್ವಿತೀಯ ಪಿ ಯು ಸಿ/ಐಟಿಐ/ಡಿಪ್ಲೋಮಾ ಅಂಕಪಟ್ಟಿ

3.ಜಾತಿ-ಆದಾಯ ಪ್ರಮಾಣ ಪತ್ರಗಳು

4. ಆಧಾರ್ ಕಾರ್ಡ್/ಪಾನ್ ಕಾರ್ಡ್
5.ಇತ್ತೀಚಿನ ಭಾವಚಿತ್ರ(ಪಾಸ್ ಪೋರ್ಟ್ ಸೈಜ್ ಪೋಟೋ)

6.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳು, ಯೋಜನಾ ನಿರಾಶ್ರಿತ ಪ್ರಮಾಣ ಪತ್ರ)

7.ಸರ್ಕಾರಿ ಹುದ್ದೆಯಲ್ಲಿದ್ದರೆ ಎನ್  ಓ ಸಿ ಪಡೆದುಕೊಂಡಿರಬೇಕು.

8. ಡಿಗ್ರಿಯಾಗಿದ್ದರೆ ಎಲ್ಲಾ ಅಂಕಪಟ್ಟಿಗಳು

 

ವಿದ್ಯಾರ್ಹತೆ:

ದ್ವಿತೀಯ ಪಿ ಯು ಸಿ ಪಾಸಾಗಿರಬೇಕು ಅಥವಾ

ಐ ಟಿ ಐ, ಡಿಪ್ಲೋಮಾ ಪಾಸಾಗಿರಬೇಕು (ಐ ಟಿ ಐ/ಡಿಪ್ಲೋಮಾ ಅಭ್ಯರ್ಥಿಗಳು ಎನ್ ಐ ಓ ಎಸ್  ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ & ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪರೀಕ್ಷೆಯಲ್ಲಿ ಒಂದು  ಭಾಷೆ & ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿ ಯು ಸಿ ಗೆ ತತ್ಸಮಾನವೆಂದು ಪರಿಗಣಿಸಲಾಗುವುದು).

 

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು 19-25 ವರ್ಷದೊಳಗಿರಬೇಕು.

2/2ಬಿ/3/3ಬಿ 19-27 ವರ್ಷದೊಳಗಿರಬೇಕು.

ಎಸ್ ಸಿ/ಎಸ್ ಟಿ/ಪ್ರ-1 19-27 ವರ್ಷದೊಳಗಿರಬೇಕು. 

 

ಅರ್ಜಿ ಶುಲ್ಕ:

ಸಾಮಾನ್ಯ, 2/2ಬಿ/3/3ಬಿ ಅಭ್ಯರ್ಥಿಗಳಿಗೆ 400 ರೂ.ಗಳು

ಎಸ್ ಸಿ/ಎಸ್ ಟಿ/ಪ್ರ-1 ಅಭ್ಯರ್ಥಿಗಳಿಗೆ 200 ರೂ.ಗಳು


 ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:20-10-2022

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:21-11-2022

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡಿ.

ನಿಮ್ಮ ಮೊಬೈಲ್ ನಲ್ಲಿ ಪ್ರತಿದಿನ ಉದ್ಯೋಗ ಮಾಹಿತಿ, ಪರೀಕ್ಷಾ ದಿನಾಂಕ, ರಿಸಲ್ಟ್ ಇನ್ನಿತರ ಮಾಹಿತಿ ವೀಕ್ಷಿಕ್ಚಿಸಲು ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ. ಈ ಕೆಳಗಿನ ಲಿಂಕ್  ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಿ

ಉದ್ಯೋಗಮಾಹಿತಿ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

Quick Links                     Admit card                 

Results                 Question Papers

ನಿಮ್ಮ ಸ್ನೇಹಿತರಿಗೂ ಈ ಮೆಸೇಜ್ ಪಾರ್ವಡ್ ಮಾಡಿ.

 

How to Apply for Karnataka Governments Jobs

Visit the official website

Find the notification & read all the instructions carefully.

Make sure you have the documents you heard in the official notification before filling out the online application form.

Fill the application form with a Name, Father Name, Date of birth, address, mobile number, email, qualification details and more.

After filling the online application form .

Upload all required documents in the application.

Pay the application fees & take the application form printout. Keep the application form printed out until the end of the hiring process.

Post a Comment

0 Comments