ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇಮಕಾತಿ
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.
ಉದ್ಯೋಗಮಾಹಿತಿ ವಾಟ್ಸಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಕಲ್ಯಾಣ ಅಧಿಕಾರಿ: ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಒಟ್ಟು ಹುದ್ದೆ 12
ಕ್ಚೇತ್ರ ನಿರೀಕ್ಷಕರು: ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.ಒಟ್ಟು ಹುದ್ದೆ 60
ಪ್ರಥಮ ದರ್ಜೆ ಸಹಾಯಕರು: ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.ಒಟ್ಟು ಹುದ್ದೆ 12
ಆಪ್ತ ಸಹಾಯಕರು:ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು +ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಆಗಿರಬೇಕು.ಒಟ್ಟು ಹುದ್ದೆ 02
ದ್ವಿತೀಯ ದರ್ಜೆ ಸಹಾಯಕರು: ದ್ವಿತೀಯ ಪಿ ಯು ಸಿ ಪಾಸಾಗಿರಬೇಕು.ಒಟ್ಟು ಹುದ್ದೆ 100
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
2ಎ/3ಎ/2ಬಿ/3ಬಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ 18-40 ವರ್ಷದೊಳಗಿರಬೇಕು.
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಪಿ ಯು ಸಿ ಅಂಕಪಟ್ಟಿ
5. ಆಧಾರ್ ಕಾರ್ಡ್
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:23-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:22-07-2023 ಸಂಜೆ 5.30 ರ ವರೆಗೆ
ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನಾಂಕ:25-07-2023
ಅಧಿಸೂಚನೆ & ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012
How to Apply for Karnataka Governments Jobsarnataka Governments Jobs
Visit the official website
Find the notification & read all the instructions carefully.
Make sure you have the documents you heard in the official notification before filling out the
online application form.
Fill the application form with a Name, Father Name, Date of birth, address, mobile number,
email, qualification details and more.
After filling the online application form .
Upload all required documents in the application.
Online Applications: Visit Niranjan Internet & CSC Centre, Hassan Circle, Ganapathi Pendal Road,Arsikere
ಪಿ ಎಫ್ ಕ್ಲೈಮ್ ಮಾಡಿಕೊಡಲಾಗುವುದು.
ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್
ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ.
ಬೇಕಾದ ದಾಖಲಾತಿಗಳು:
1. ಆಧಾರ್ ಕಾರ್ಡ್
2.ಯು ಎ ಎನ್ ನಂಬರ್
3.ಬ್ಯಾಂಕ್ ಪಾಸ್ ಬುಕ್
ಕೆಲಸ ಬಿಟ್ಟಿರುವವರಿಗೆ ತಮ್ಮ ಪಿ ಎಪ್ ನಲ್ಲಿರುವ ಎಲ್ಲಾ ಅಮೌಂಟ್ ಕ್ಲೈಮ್ ಮಾಡಿಕೊಡಲಾಗುವುದು.
ಪ್ರಸ್ತುತ ಕೆಲಸ ನಿರ್ವಹಿಸುತ್ತಿರುವವರಿಗೆ ಅಡ್ವಾನ್ಸ್ ಅಮೌಂಟ್ ಕ್ಲೈಮ್ ಮಾಡಿಕೊಡಲಾಗುವುದು
0 Comments