Chikkamagaluru District Village Accountant 50 POSTS- Last Date:31-03-2020
ಚಿಕ್ಕಮಗಳೂರು ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಒಟ್ಟು 50 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.
ಈ ಹುದ್ದೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-35 ವರ್ಷದೊಳಗಿರಬೇಕು.
2ಎ/2ಬಿ/3ಎ/3ಬಿ 18-38 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-40 ವರ್ಷದೊಳಗಿರಬೇಕು.
0 Comments