ADS

Header Ads Widget

FOREST GUARD RECRUITMENT 2020-APPLY ONLINE FOR 339 FOREST GUARD.LAST DATE:15-06-2020

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕ ಒಟ್ಟು 339 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.

   ಹುದ್ದೆಗೆ ದ್ವಿತೀಯ ಪಿ.ಯು.ಸಿ/ಐಟಿಐ/ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು 

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-27 ವರ್ಷದೊಳಗಿರಬೇಕು.
2/2ಬಿ/3/3ಬಿ 18-30 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-32 ವರ್ಷದೊಳಗಿರಬೇಕು. 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:16-03-2020

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-06-2020

ಅರ್ಜಿ ಸಲ್ಲಿಸಲು ಭೇಟಿಕೊಡಿ: ನಿರಂಜನ್ ಇಂಟರ್ ನೆಟ್ ಸೆಂಟರ್

ಹಾಸನ್ ಸರ್ಕಲ್, ಗಣಪತಿ ಪೆಂಡಾಲ್ ರಸ್ತೆ, ಅರಸೀಕೆರೆ. 9964528012


Click here to Apply online

Post a Comment

0 Comments